ಮೈಸೂರು: ದಲಿತರನ್ನು ರಾಜ್ಯಾಧ್ಯಕ್ಷ ಮಾಡಿ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮೈಸೂರು : ಕಡೆಯ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಆಷಾಢ ಮಾಸದ ಕಡೆಯ…
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 4ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ…
ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ…
ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್ ಸ್ಥಾವರಗಳಿಗೆ 1995.18…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಬಿಬಿಸಿ ಕಾಲೋನಿಯ ಅಲೆಮಾರಿ ಯುವಕ ಗಣೇಶ ಎಂಬಾತನಿಗೆ ಇತ್ತೀಚೆಗೆ ಹೋಟೆಲ್ ಮಾಲೀಕ ಜಯಣ್ಣ ಮತ್ತು ಇತರರು ಹಲ್ಲೆ ಮಾಡಿರುವುದನ್ನು…
ಬೆಂಗಳೂರು : ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ…
ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ…
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟ ಮೈಸೂರಿಗೆ ಮೂರನೇ ಸ್ಥಾನ ಸತತ 8ನೇ ಸಲ ಇಂದೋರ್‌ಗೆ ಮೊದಲ ಸ್ಥಾನ ಹೊಸದಿಲ್ಲಿ: ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೊಸದಾಗಿ…
ಮೈಸೂರು: ಸರ್ಕಾರಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ…