ಮೈಸೂರು : ಪ್ರೀತಿಸುವಂತೆ ಒತ್ತಾಯಿಸಿ ಹಾಡುಹಗಲೇ ಮಹಿಳೆಗೆ ಚಾಕು ಇರಿದಿರುವ ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ, ವೃತ್ತಿಯಲ್ಲಿ…
ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ…
ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ…
ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ…
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ…
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು…
ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ…