mysore

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ತಿರುಕನ ಕನಸು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಪುಕ್ಕಟೆ…

10 months ago

ಓದುಗರ ಪತ್ರ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು…

10 months ago

ಪ್ರೀತಿ ವಿಚಾರಕ್ಕೆ ಗಲಾಟೆ: ಶಿಕ್ಷಕಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ

ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್‌ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಪಾಂಡವಪುರದ ಎಲೆಕೆರೆ…

10 months ago

ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪ್ರತಿಭಟನೆ ಬಿಸಿ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು,…

10 months ago

ಬೂಕರ್‌ ಪ್ರಶಸ್ತಿ ಬಂದಿದ್ದು ನನಗೂ ತುಂಬಾ ಖುಷಿ ತಂದಿದೆ: ಬಾನು ಮುಷ್ತಾಕ್‌

ಮೈಸೂರು: ನನಗೆ ಬೂಕರ್‌ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

10 months ago

ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು…

10 months ago

ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ: ಶಾಸಕ ಶ್ರೀವತ್ಸ

ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ.…

10 months ago

ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು…

10 months ago

ಸಿಲಿಂಡರ್‌ ಸ್ಫೋಟ: ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಮೈಸೂರು: ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ…

10 months ago

ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಭೇಟಿ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇಂದು ಬೆಳಿಗ್ಗೆ…

10 months ago