mysore

ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ…

9 months ago

ನಾಳೆ 2ನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆ

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ…

9 months ago

ಓದುಗರ ಪತ್ರ:  ಸ್ಥಳೀಯ ವಾಹಿನಿಗಳಲ್ಲಿ ಯುವ ದಸರಾ ನೇರ ಪ್ರಸಾರವಾಗಲಿ

ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ…

9 months ago

ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ವಿರೋಧ: ಪೆಟ್ರೋಲಿಯಂ ಡೀಲರ್ಸ್ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ಮುಂದಾದ ಇಂಡಿಯನ್ ಆಯಿಲ್ ಕಂಪನಿ ವಿರುದ್ಧ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ 65 ವರ್ಷಗಳಿಂದ ಮೈಸೂರಿನಲ್ಲಿರುವ ಪೆಟ್ರೋಲ್‌…

9 months ago

ವಿವಿಪುರಂ ಸಂಚಾರಿ ಪೊಲೀಸರ ಕಾರ್ಯಾಚರಣೆ: ಕರ್ಕಶ ಶಬ್ಧ ಮಾಡುತ್ತಿದ್ದ ಬೈಕ್‌ಗಳು ವಶಕ್ಕೆ

ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿವಿ ಪುರಂ ವ್ಯಾಪ್ತಿಯಲ್ಲಿ…

9 months ago

ದುಷ್ಕರ್ಮಿಗಳಿಂದ ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ: ಗ್ರಾಮಸ್ಥರ ಆಕ್ರೋಶ

ಮೈಸೂರು: ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ಕೆಂಪೇಗೌಡ ಭಾವಚಿತ್ರವಿರುವ ಬೋರ್ಡನ್ನು ದುಷ್ಕರ್ಮಿಗಳು ಮುರಿದು ಹಾಕಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ…

9 months ago

ವಿವಿಧ ಆನೆ ಶಿಬಿರಗಳಿಗೆ ಅರಣ್ಯಾಧಿಕಾರಿಗಳ ಭೇಟಿ: ಆನೆಗಳ ಆರೋಗ್ಯ ತಪಾಸಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು,…

9 months ago

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು…

9 months ago

ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾದ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ

ಮೈಸೂರು: ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಹುಲ್ಲಹಳ್ಳಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚು ನಾಯಿ…

9 months ago

ಪಿಎಚ್‌ಡಿ ಮಾರ್ಗದರ್ಶಕರ ಸಂಖ್ಯೆ ಹೆಚ್ಚಳಕ್ಕಿಲ್ಲ ಮೈಸೂರು ವಿ.ವಿಯ ಒಪ್ಪಿಗೆ

ಮೈಸೂರು : ಪಿಎಚ್.ಡಿ ಪದವಿ ಪ್ರವೇಶ ಪಡೆಯುವ ಆಕಾಂಕ್ಷಿಗಳಿಗೆ ಮಾರ್ಗದರ್ಶಕರ ಕೊರತೆಯಾಗಿದ್ದು, ಮಾರ್ಗದರ್ಶಕರಿಗಿರುವ ಸೀಮಿತಿ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗೆ ಒಪ್ಪಿಗೆ ನೀಡಲು ಮೈಸೂರು ವಿಶ್ವವಿದ್ಯಾನಿಲಯ ಸಮ್ಮತಿಸಿಲ್ಲ. ಮೈಸೂರು…

9 months ago