ಮೈಸೂರು : ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು…
ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ತಮಿಳುನಾಡಿಗೆ ಹೆಚ್ಚುವರಿ…
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ…
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ…
ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು…
ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ…
ಮೈಸೂರು: ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಬಿಜೆಪಿ ಹೈಕಮಾಂಡ್‌ಗೆ…
ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ…
ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ…
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ…