mysore

ನನ್ನ ಬಯಾಗ್ರಫಿಯನ್ನೆ ಬದಲಿಸಿದ ಮೊಬೈಲ್ ಫೋಟೋಗ್ರಫಿ

ಕಳೆದ ವರ್ಷ ಒಂದು ಶನಿವಾರ ಸಂಜೆ ಬಾನಲ್ಲಿ ಬಣ್ಣಗಳನ್ನು ಹೋಳಿ ಆಡಲು ಬಿಟ್ಟು ಸೂರ್ಯ ಅಸ್ತಂಗತನಾಗಿದ್ದ. ಆಗಸ ನೋಡಿದವನೇ ವಾವ್ ಎಂದು ಉದ್ಗರಿಸಿದೆ. ಆಗ ಥಟ್ಟನೆ ಹೊಳೆದದ್ದು…

9 months ago

ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.‌30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ…

9 months ago

ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ…

9 months ago

ಮೈಸೂರು| ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವ ಹಸು-ಕುದುರೆಗಳು: ಭಯದಲ್ಲಿ ವಾಹನ ಸವಾರರು

ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ…

9 months ago

ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…

9 months ago

ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ: ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು…

9 months ago

ನಾಗರಹೊಳೆಯ ನೋಡ ಬನ್ನಿ

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ…

9 months ago

ಮೈಸೂರು ವಿ.ವಿ ನಿರ್ಲಕ್ಷ್ಯ : ಮೊಬೈಲ್‌ ಬೆಳಕಿನಲ್ಲೇ ಮೌಲ್ಯಮಾಪನ ಮಾಡಿದ ಪ್ರಾಧ್ಯಾಪಕರು…!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ…

9 months ago

ಹುಲಿ ಸಾವು ರಾಜ್ಯಕ್ಕೆ ಕಪ್ಪು ಚುಕ್ಕೆ : ಎಚ್‌ಡಿಕೆ

ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ…

9 months ago

ವಿಷಪ್ರಾಶನದಿಂದ ಹುಲಿಗಳ ಸಾವು : ಸಿಸಿಎಫ್‌ ಹೀರಾಲಾಲ್‌

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ…

9 months ago