mysore

ಡ್ರಗ್ಸ್‌ ಮಾರಾಟಕ್ಕೆ ಯತ್ನ : ತೃತೀಯಲಿಂಗಿ ಬಂಧನ

ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್‌, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4…

1 year ago

ಚಾಮುಂಡಿ ಬೆಟ್ಟದಲ್ಲಿ ಕಠಿಣ ಕ್ರಮ : ಇನ್ಮುಂದೆ ಮಾಡುವಂತಿಲ್ಲ ರೀಲ್ಸ್‌, ವಿಡಿಯೋ….

ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವಮೂರ್ತಿ ಸಮೀಪ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಛಾಯಾಚಿತ್ರ ತೆಗೆಯುವುದು ಮತ್ತು ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು…

1 year ago

ದಾಸೋಹ ಭವನಕ್ಕೆ ಶೂ ಧರಿಸಿ ಬಂದ ಚಾಮುಂಡಿ ಬೆಟ್ಟ ಕಾರ್ಯದರ್ಶಿ ರೂಪ: ಪತ್ರಕರ್ತರ ಪ್ರಶ್ನೆಗೆ ಮೌನ

ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ…

1 year ago

ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ…

1 year ago

ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಭದ್ರತೆ: ಸೀಮಾ ಲಾಟ್ಕರ್ ಮಾಹಿತಿ

ಮೈಸೂರು: ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್‌ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ…

1 year ago

MCDCC ಬ್ಯಾಂಕ್‌ : ಮತದಾರರ ಗುರುತಿನ ಚೀಟಿ ಪ್ರತಿ ಕೊಡಲು ನಿರಾಕರಣೆ, ಸಿಇಒಗೆ ಶಾಸಕರ ತರಾಟೆ

ಕೊಠಡಿಯಲ್ಲಿ ಪಟ್ಟಾಗಿ ಕುಳಿತ ಹರೀಶ್ ಗೌಡ, ಡೆಲಿಗೇಟ್ಸ್ ವೃಷಭೇಂದ್ರಪ್ಪ ಮೈಸೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮತ…

1 year ago

ಕಾಂಗ್ರೆಸ್‌ ಸಚಿವರಿಂದ ಅಕ್ರಮ ರೆಸಾರ್ಟ್‌ ; ನೂರಾರು ಕೋಟಿ ಹೂಡಿಕೆ : ಬಿಜೆಪಿ ವಕ್ತಾರ ಮೋಹನ್‌ ಆರೋಪ

ಮೈಸೂರು : ರಾಜ್ಯ ಕಾಂಗ್ರೆಸ್‌ ಸಚಿವರು ತಮ್ಮ ಆಪ್ತರು, ಸಂಬಂಧಿಕರ ಹೆಸರಿಯಲ್ಲಿ ಎಚ್.ಡಿ ಕೋಟೆ ಕಬಿನಿ ಡ್ಯಾಂ ಹಿನ್ನೀರು ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್‌…

1 year ago

ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರ ಕುಟುಂಬ ಮುಗಿಸೋದು ಸಿಎಂ ಪ್ಲಾನ್: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು…

1 year ago

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ‌ ಹಾಗೂ ಬೆಳ್ಳಿ ಗೆದ್ದ ಮೈಸೂರು ಬಾಲಕಿ

ಮೈಸೂರು: ರಾಜ್ಯ ಮಟ್ಟದ ಲಾಂಗ್‌ ಜೆಂಪ್‌ನಲ್ಲಿ ಮೈಸೂರಿನ ಬಾಲಕಿಯೋರ್ವಳು ಚಿನ್ನ ಹಾಗೂ ಬೆಳ್ಳಿ ಗೆದ್ದು ಪೋಷಕರು ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ. ಮೈಸೂರಿನ ಹೆಬ್ಬಾಳ್ ನಿವಾಸಿ ಕಿಶೋರ್…

1 year ago

ನಿಲ್ಲದ ಬಾಲ್ಯ ವಿವಾಹ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬೇಸರ

ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ…

1 year ago