mysore

ಬೆಂಕಿಗೆ ಆಹುತಿಯಾದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿದ ಶಾಸಕ ಜಿ.ಟಿ ದೇವೇಗೌಡ

ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ…

1 year ago

ಮೈಸೂರು| ಭಾರತೀಯ ಸೇನೆಗೆ ಬೆಂಬಲಿಸಿ ಬೃಹತ್ ರಕ್ತದಾನ ಶಿಬಿರ

ಮೈಸೂರು: ಇಲ್ಲಿನ ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿಂದು ಭಾರತೀಯ ಸೇನೆಯನ್ನು ಬೆಂಬಲಿಸಿ ಬೃಹತ್‌ ರಕ್ತದಾನ ಶಿಬರವನ್ನು ಆಯೋಜನೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು…

1 year ago

ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ

ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ…

1 year ago

ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ಮಾಡಿದವರನ್ನು ಕೂಡಲೇ ಬಂಧಿಸಬೇಕು: ಮಾಜಿ ಶಾಸಕ ಅನ್ನದಾನಿ ಆಗ್ರಹ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ…

1 year ago

ಒಂದೂವರೆ ಕೋಟಿ ಲಿಂಗಾಯತರಿದ್ದೇವೆ, ನಾವೇ ನಿರ್ಣಾಯಕ ಎಂದ ಹಿನಕಲ್ ಬಸವರಾಜು

ಮೈಸೂರು: ರಾಜ್ಯದಲ್ಲಿ ಈಗ ನಡೆದಿರುವ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಿನಕಲ್ ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಸಮೀಕ್ಷೆ…

1 year ago

ಅಂಬೇಡ್ಕರ್‌ಗೆ ಅಪಮಾನ : ನಾಳೆ ಮೈಸೂರಲ್ಲಿ ಬೃಹತ್‌ ಪ್ರತಿಭಟನೆ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು ಬೆಳಿಗ್ಗೆ 10 ಗಂಟೆಗೆ ವಾಜಮಂಗಲ ಗ್ರಾಮದಿಂದ…

1 year ago

ಮೈಸೂರು| ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ…

1 year ago

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ, ಕೆಲಸ ಜಾಸ್ತಿ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ…

1 year ago

ಸಂಪುಟ ಸಭೆಯನ್ನು ಮಹದೇಶ್ವರ ಬೆಟ್ಟದ ಬದಲು ಚಾ.ನಗರದಲ್ಲೇ ನಡೆಸಬೇಕಿತ್ತು: ವಾಟಾಳ್‌ ನಾಗರಾಜ್‌

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು…

1 year ago

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ…

1 year ago