ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ , ೯.೫೦ಕ್ಕೆ, ಮಧ್ಯಾಹ್ನ ೧.೫೦ಕ್ಕೆ, ಸಂಜೆ ೫ಕ್ಕೆ…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ ಒಂದು ಪರಿ ಹಾರ ಕಂಡುಕೊಳ್ಳುವುದು ಅತ್ಯಗತ್ಯ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೂ ಅದರ ಬಿಸಿ ತಟ್ಟಿದೆ.…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್ ಗೌಡ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಕಾರ್ಯಾಚರಣೆಯ ಅವ್ಯವಸ್ಥೆಯಿಂದ ಬಳಲುತ್ತಿರುವ…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.…