Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರಿನ ಚಾಮರಾಜಪುರಂ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ನಿವಾಸವನ್ನು ವಸ್ತುಸಂಗ್ರಹಾಲಯವಾಗಿಸಲು ಯೋಜನೆ ರೂಪಿಸಿದ ಪುತ್ರಿ ಗಿರೀಶ್ ಹುಣಸೂರು ಮೈಸೂರು: ಜನರ ಮನಸ್ಸಿನಲ್ಲಿ ಬೇರೂರಿದ್ದ ಕಂದಾಚಾರ ಹಾಗೂ ಸಾಂಪ್ರದಾಯಿಕ ವಿಚಾರಗಳ ಬೇಲಿಯನ್ನು ಮುರಿದು ಮಹಿಳಾ ಸಬಲೀಕರಣ, ಪ್ರತಿಬಂಧಗಳ ನಿಷೇಧಗಳ ವಿರೋಧ, ಜನರ ಮನಸ್ಸಿನಲ್ಲಿ ನಿಗ್ರಹಿಸಲ್ಪಟ್ಟ …

ಮೈಸೂರು ನಗರಪಾಲಿಕೆ ವ್ಯಾಪ್ತಿಯ ೧೦ ಕಿ.ಮೀ. ಒಳಗೆ ಅನುಮತಿ ಇಲ್ಲ ಬೆಂಗಳೂರು; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡದಿರುವಂತೆ ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್ …

ಮೈಸೂರು: ವಿಮಾನಗಳು ವೈಮಾನಿಕ ಹಾರಾಟ ನಡೆಸುವಾಗ ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅವಘಡಗಳ ಬಗೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ರಕ್ಷಣೆಯ ಬಗ್ಗೆ ಅಣುಕು ಪ್ರದರ್ಶನ ನಡೆಸಲಾಯಿತು ಅವಘಡಗಳು ನಡೆದಾಗ ರಕ್ಷಣಾ ಪಡೆಯ ಎಲ್ಲ ಸಿಬ್ಬಂದಿಗಳು ಒಗ್ಗೂಡಿ ಕಾರ್ಯ …

ಅಂತರಸಂತೆ: ಕರುವೊಂದನ್ನು ಚಿರತೆ ಬಲಿಪಡೆದಿದ್ದ ಕಾರಣಕ್ಕಾಗಿ ಇರಿಸಿದ್ದ ಬೋನಿಗೆ ಚಿರತೆಯ ಮರಿಯೊಂದು ಸೆರೆಯಾಗಿದ್ದು, ತಾಯಿ ಮತ್ತು ಮತ್ತೊಂದು ಮರಿ ಇರುವುದಾಗಿ ಅದಕ್ಕಾಗಿ ಮತ್ತೇ ಹೆಚ್ಚುವರಿ ಬೋನು ಇರಿಸುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸಮೀಪದ …

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರ ವತಿಯಿಂದ ಇಂದು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪಾದಯಾತ್ರೆಯನ್ನು ಹೊರಟು  ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ …

ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ …

ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ …

ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್‌ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂದ್ರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ …

ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು …

ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇನ್ನು …

Stay Connected​
error: Content is protected !!