ಲಂಚದ ಕಾರಣಕ್ಕಾಗಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ತಡೆದಿದ್ದೇನೆ ಎಂದ ಸಂಸದ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ವಿವಿ ಕೆಟ್ಟು ಹೋಗಿದೆ ಎಂದು ಸಂಸದ ಪ್ರತಾಪಸಿಂಹ ಕಿಡಿ ಕಾರಿದ್ದಾರೆ. ಮೈಸೂರು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ …










