Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ …

ಮೈಸೂರು ನಗರಪಾಲಿಕೆ ಆರಂಭಿಸಿದ್ದ ಪ್ಲಾಸ್ಟಿಕ್ ನಿಯಂತ್ರಣದ ಭಯ ಈಗ ಮಾಯ, ಮತ್ತೆ ಎಗ್ಗಿಲ್ಲದೇ ನಡೆದಿದೆ ವಹಿವಾಟು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರಿನಲ್ಲಿ ಮಿತಿ ಮೀರಿರುವ ಪ್ಲಾಸ್ಟಿಕ್ ಹಾವಳಿ ನಿಯಂತ್ರಿಸಿ ಲಕ್ಷಾಂತರ ದಂಡ ವಸೂಲಿ ಮಾಡಿದ್ದ ಹಿರಿಯ ಕೆಎಎಸ್ ಅಧಿಕಾರಿಯನ್ನು ವಾರದ ಹಿಂದೆ ವರ್ಗಗೊಳಿಸಲಾಗಿದ್ದು, …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು. ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು …

ಲಂಚದ ಕಾರಣಕ್ಕಾಗಿ ಒಂದೂವರೆ ವರ್ಷದಿಂದ ಕೆ-ಸೆಟ್‌ ಪರೀಕ್ಷೆ ತಡೆದಿದ್ದೇನೆ ಎಂದ ಸಂಸದ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ವಿವಿ ಕೆಟ್ಟು ಹೋಗಿದೆ ಎಂದು ಸಂಸದ ಪ್ರತಾಪಸಿಂಹ ಕಿಡಿ ಕಾರಿದ್ದಾರೆ. ಮೈಸೂರು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ …

ಮೂರು ದಿನಗಳ ಮೈಸೂರು ನಗರ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ಮೈಸೂರು: ದಿನವಿಡೀ ನಾನಾ ರೀತಿಯ ಒತ್ತಡಗಳಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಗಂಭೀರ ಮುಖ ಛಾಯೆಯನ್ನು ಹೊಂದಿಕೊಂಡು ಸಮಾಜದ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಪೊಲೀಸರು ತಮ್ಮ ಕುಟುಂಬದ ಸದಸ್ಯರೊಂದಿಗೆ, ಸಹ ಸಿಬ್ಬಂದಿಗಳೊಂದಿಗೆ ವಿವಿಧ ರೀತಿಯ …

ಕೃಷಿ ಮಾರುಕಟ್ಟೆ ಮತ್ತು ಆಹಾರಧಾನ್ಯ ಸಂಸ್ಕರಣಾ ಕ್ಷೇತ್ರ ಅಭಿವೃದ್ಧಿಪಡಿಸಲು ಹಾಗೂ ವ್ಯವಸಾಯದಲ್ಲಿ ಹೇರಳವಾಗಿ ಉತ್ಪಾದಕತೆಯನ್ನು ಹೆಚ್ಚಿಸಲು ಗುತ್ತಿಗೆ ಕೃಷಿ ಹೆಸರಿನಲ್ಲಿ ದೇಶೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ವ್ಯವಸಾಯವನ್ನು ವಹಿಸಿಕೊಡುವ ಪ್ರಯತ್ನ ನಡೆಸಿದೆ. ಆ ಮೂಲಕ ರೈತರು, ಕಸುಬುದಾರರು, ಕೃಷಿ ಕೂಲಿಕಾರರನ್ನು ವ್ಯವಸಾಯ …

ಸಂಸದ ಪ್ರತಾಪ್‌ - ಶಾಸಕ ರಾಮದಾಸ್‌ ಜಟಾಪಟಿಗೆ ಹೊಸ ಟ್ವಿಸ್ಟ್‌ ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿರುವ ಮೈಸೂರು -ನಂಜನಗೂಡು ರಸ್ತೆಯ ಜೆಎಸ್‌ಎಸ್ ಕಾಲೇಜು ಬಸ್ ತಂಗುದಾಣ ರಾತ್ರಿ ಬಣ್ಣ ಬದಲಾಯಿಸಿದೆ. ಬಸ್ ನಿಲ್ದಾಣದ …

ನಿಮ್ಮಲ್ಲಿ ಕೈಮುಗಿಯುವೆ,ನನ್ನನ್ನು ಬಿಟ್ಟು ಬಿಡಿ: ಎಸ್.ಎ.ರಾಮದಾಸ್ ಮೈಸೂರು: ನಿಮ್ಮಲ್ಲಿ ಕೈ ಮುಗಿಯುವೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ ಎನ್ನುತ್ತಲೇ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅರೆಕ್ಷಣ ಗದ್ಗದಿತರಾದರು. ನಗರದ ಎಲೆತೋಟದ ಬಳಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ …

Stay Connected​
error: Content is protected !!