Mysore
29
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮದ ‌ಅವರ ಜಮೀನಿನಲ್ಲಿ ನಡೆಯಲಿದೆ ಎಂದು …

ಒಟ್ಟು 31. 8 ಕೋಟಿ ರೂ. ಸಂಗ್ರಹ, 2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ. ಖರ್ಚು ವೆಚ್ಚದ ವಿವರಗಳ …

ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷದಲ್ಲಿ ಜವಾಬ್ದಾರಿ ಹೊತ್ತಿರುವವರ ಪಾತ್ರ ಬಹಳ …

ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರ ತಾಯಿ, ನಿವೃತ್ತ ಶಿಕ್ಷಕಿ ಲಕ್ಷ್ಮಿದೇವಿ(88) ಶನಿವಾರ ನಿಧನರಾದರು. ಮೃತರಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳು ಇದ್ದಾರೆ. ವಿಜಯನಗರ ೩ನೇ ಹಂತದಲ್ಲಿರು ವಿದ್ಯಾಶಂಕರ್ ಅವರ ನಿವಾಸದಲ್ಲಿ ಭಾನುವಾರ ಬೆಳಗ್ಗೆ …

ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು ಆಯೋಜಿಸಲಾಗಿದೆ. ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ರೈಲು …

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, …

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ 'ಡಾ.ತೋಂಟದ ಸಿದ್ಧಲಿಂಗ ಶ್ರೀ' ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 5 …

ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ  ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

Stay Connected​
error: Content is protected !!