Mysore
18
broken clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

mysore

Homemysore

ಮೈಸೂರು : ನಗರದ ಉದಯಗಿರಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಸ್ಥಾಪಿಸಲು ಅನುಮೋದನೆ ನೀಡಿದೆ. ನ.೧೮ರಂದು ಗೃಹ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯು ಅಸ್ತಿತ್ವದಲ್ಲಿರುವ ಉದಯಗಿರಿ …

ಮೈಸೂರು: ಜೆಡಿಎಸ್‌ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಶಾಸಕ ಜಿ.ಡಿ.ಹರೀಶ್‌ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ …

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ …

ಮೈಸೂರು| ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳು ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್‌ ಸೇವೆ ಒದಗಿಸಿದ್ದಾರೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರಿಗಾಗಿಯೇ ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಆಂಬುಲೆನ್ಸ್‌ …

ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ. ಕೆಲವು ಗ್ರಾಹಕರು, …

ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ. ನ.೮ರ ರಾಜ್ಯ ಸರ್ಕಾರದ ನಡಾವಳಿಗಳು …

ಮೈಸೂರು : ಕನ್ನಡಿಗರಾದ ನಾವು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಕನ್ನಡ ಶಾಸ್ತ್ರೀಯ ಭಾಷೆ ಅತ್ಯುನ್ನತ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಹೇಳಿದರು. ನಗರದ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವದಲ್ಲಿ …

ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ವಲಯ ಅರಣ್ಯ …

ಮೈಸೂರು: ಡ್ರಗ್ಸ್‌ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್‌ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ …

Stay Connected​
error: Content is protected !!