Mysore
32
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ದಸರಾ ರಜೆಯನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9ರವರೆಗೆ ಘೋಷಿಸಲಾಗಿದೆ.  

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ನೇ ಸಾಲಿನಲ್ಲಿ ನಡೆಯುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಯುವಕರೊಂದಿಗೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗೆ ಹೆಜ್ಜೆ ಹಾಕಿ …

ಮೈಸೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿಯ, ಗಾರೆ ಕೆಲಸಗಾರ ಸ್ವಾಮಿ‌ ( 32) ಮೃತಪಟ್ಟವರು. ಹೊಸ ಹೆಲ್ಮೆಟ್ ಇದ್ದರೂ ಪೆಟ್ರೋಲ್ ಟ್ಯಾಂಕ್ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022ರ ಸೆ.16 ರಂದು 66/11 ಕೆ.ವಿ ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರ್ತ್ಯೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ ನಿರ್ಬಂಧಿತ ಪ್ರದೇಶದಲ್ಲಿ ಇರಿಸಲಾಗಿತ್ತು. ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿದ್ದು, ಸದ್ಯ …

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ. ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ …

ಶಾಲೆಯಲ್ಲಿ ಓದುತ್ತಿರುವ 133 ಮಕ್ಕಳಿಗೆ ಸಮಸ್ಯೆ; ಮಳೆ ನೀರು ಹರಿದುಹೋಗಲು ಸಮರ್ಪಕ ವ್ಯವಸ್ಥೆ ಮಾಡಲು ಆಗ್ರಹ ಎಂ.ನಾರಾಯಣ ತಿ.ನರಸೀಪುರ: ತಾಲ್ಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳೆ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳಿಗೆ ತೀವ್ರ ತೊಂದರೆ ಎದುರಾಗಿದೆ. …

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ …

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ …

ಸಾಮಾಜಿಕ ಪಿಡುಗಾಗುತ್ತಿರುವ ‘ಬಾಲಾಪರಾಧ’  ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಈ ಮಕ್ಕಳ ಭವಿಷ್ಯವೇ ರಾಷ್ಟ್ರದ ಅಡಿಗಲ್ಲು’ ಎಂಬ ಮಾತುಗಳ ನಡುವೆಯೂ ಪ್ರಸ್ತುತ ದಿನಗಳಲ್ಲಿ ಬಾಲಕರಲ್ಲಿ ಅಪರಾಧಿ ಪ್ರವೃತ್ತಿಗಳು ಕಂಡು ಬರುತ್ತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ೫ ವರ್ಷಗಳಲ್ಲಿ …

Stay Connected​
error: Content is protected !!