ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …
ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …
ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …
ಮೈಸೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು. ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ …
ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ …
ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ಕೆ.ಆರ್. ಸಂಚಾರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ವೇಳೆ ಬೀದಿದೀಪ ನಂದಿಸಿ ಕಾರ್ಯಾಚರಣೆ ನಡೆಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಗರಿಕರೊಬ್ಬರು ಪೊಲೀಸರು …
ಮೈಸೂರು :ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ. ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್‌ಗಳ ಕಠಿಣ ಸವಾಲು ನೀಡಿತ್ತು. …
ಮೈಸೂರು: ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ. ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ …
ಮೈಸೂರು- ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು …
೧೯೯೨ ರ ಆಗಸ್ಟ್ ೧೪ ಇಂದಿಗೆ ಮೂವತ್ತು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸರ್ವ ಸಿದ್ಧತೆಗಳೂ ಮುಗಿದು, ಇಡೀ ನಗರ ಸಂಭ್ರಮದಿಂದ ಸಜ್ಜಾಗಿತ್ತು. ಮಾರನೇ ದಿನವೇ ಭಾರತದ ನಲವತ್‌ತೈದನೇ ಸ್ವಾತಂತ್ರ್ಯೋತ್ಸವ . ಅದೊಂದು ಸುದ್ದಿ ಬರಸಿಡಿಲಿನಂತೆ ಬಂದೆರೆಗಿತು. ಮೈಸೂರು ಜಿಲ್ಲಾ ಎಸ್ಪಿ …