ಮೈಸೂರು :ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ 28 ರನ್ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ. ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್ಗಳ ಕಠಿಣ ಸವಾಲು ನೀಡಿತ್ತು. …
ಮೈಸೂರು :ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ 28 ರನ್ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ. ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್ಗಳ ಕಠಿಣ ಸವಾಲು ನೀಡಿತ್ತು. …
ಮೈಸೂರು: ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ. ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ …
ಮೈಸೂರು- ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು …
೧೯೯೨ ರ ಆಗಸ್ಟ್ ೧೪ ಇಂದಿಗೆ ಮೂವತ್ತು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸರ್ವ ಸಿದ್ಧತೆಗಳೂ ಮುಗಿದು, ಇಡೀ ನಗರ ಸಂಭ್ರಮದಿಂದ ಸಜ್ಜಾಗಿತ್ತು. ಮಾರನೇ ದಿನವೇ ಭಾರತದ ನಲವತ್ತೈದನೇ ಸ್ವಾತಂತ್ರ್ಯೋತ್ಸವ . ಅದೊಂದು ಸುದ್ದಿ ಬರಸಿಡಿಲಿನಂತೆ ಬಂದೆರೆಗಿತು. ಮೈಸೂರು ಜಿಲ್ಲಾ ಎಸ್ಪಿ …
ಹಲಸು ಈಗ ಕೇವಲ ಹಣ್ಣಾಗಿ ಉಳಿದಿಲ್ಲ. ಅದರ ಮೌಲ್ಯವರ್ಧನೆ ಮಾಡಿ ನಾನಾ ಬಗೆಯ ತಿನಿಸು, ಅಡುಗೆಗಳನ್ನು ತಯಾರಿಸುವ ಪದ್ಧತಿ ಇದೆ. ಹಲವರಿಗೆ ಈ ಹಣ್ಣನ್ನು ಬಳಸಿ ಏನೇನು ಮಾಡಬಹುದು ಎನ್ನುವುದು ತಿಳಿದಿರುವುದಿಲ್ಲ. ಇದನ್ನೆಲ್ಲ ತಿಳಿಸಲು ಮೈಸೂರಿನಲ್ಲಿ ಹಲಸು ಮೇಳ ನಡೆಯುತ್ತಿದೆ. ಆ. …
ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations ಸದಸ್ಯರುಗಳು ಇಂದು ಶಾಲೆಯ ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ …
-ದಿನೇಶ್ ಕುಮಾರ್ ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ …
ಬಾ.ನಾ.ಸುಬ್ರಮಣ್ಯ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೇ ಹೆಸರಾದ ಮೈಸೂರು ಕನ್ನಡ ಚಿತ್ರರಂಗದ ಚಿತ್ರರಂಗದ ತವರೂ ಹೌದು.ಚಿತ್ರೋದ್ಯಮದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಬಹುತೇಕ ಮಂದಿ ಹಳೇ ಮೈಸೂರು ಭಾಗದಿಂದ ಬಂದವರ ಕುಟುಂಬಗಳವರೇ ಆಗಿದ್ದಾರೆ. ಮೂಕಿ ಚಿತ್ರದಿಂದ ಹಿಡಿದು ಸದ್ಯದ ಮಲ್ಟಿಪ್ಲೆಕ್ಸ್ ಯುಗದವರೆಗೆ …
ಮೈಸೂರಿನಲ್ಲಿ ಪತಂಜಲಿ ಯೋಗ ಸಮಿತಿ, ಬಾಬಾ ರಾಮದೇವ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ), ಸಿದ್ಧ ಸಮಾಧಿ ಯೋಗ, ಆರ್ಟ್ ಆಫ್ ಲಿವಿಂಗ್, ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಜಿ.ಎಸ್.ಎಸ್ ಯೋಗ ಸಂಸ್ಥೆ, ಮೈಸೂರು ಯೋಗ ಒಕ್ಕೂಟ, ಯೋಗ ಭಾರತ್, …