ಮೈಸೂರು: ಜೂನ್ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೆಲ್ಲಹಳ್ಳಿ, ಹಾರೋಹಳ್ಳಿ, …