ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. …
ಮೈಸೂರು : ಪೊಲೀಸ್ ಪೇದೆ ಒಬ್ಬರು ಪೇಪರ್ ಗ್ಲಾಸ್ ಹಾಗೂ ಜ್ಯೂಸ್ ತಯಾರಿಕಾ ಘಟಕ ಆರಂಭಿಸುವುದಾಗಿ ಹೇಳಿ ಸ್ನೇಹಿತರಿಂದ 35 ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ …
ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …
ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. …
ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧.೧೫ರವರೆಗೆ ‘ಭಾರತದ ಸಂವಿಧಾನ’ ಕುರಿತು ಡಾ.ಶಿವಕುಮಾರ್ ಉಪನ್ಯಾಸ ನೀಡುವರು, ಎನ್.ಇಂದಿರಮ್ಮ ಪ್ರತಿಕ್ರಿಯೆ ನೀಡುವರು. …
ಮೈಸೂರು : ಪಿರಿಯಾಪಟ್ಟಣದ ಕಂದಾಯ ಇಲಾಖೆಯ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಡಿ ದುರಸ್ತಿ ಸಾಗುವಳಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಜಮೀನು ರಸ್ತೆಗೆ ಹೋಗುತ್ತೆ ಎಂದು ಹೆದರಿಸಿ ರೈತನಿಂದ ೧ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ …
ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, …
ಮೈಸೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೦೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಬಾಹಿರ ಆಯ್ಕೆಯ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ (ಡಿ.೩)ನಿತ್ಯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ರವರೆಗೆ ಹುಣಸೂರು ರಸ್ತೆಯ ಕಾಲೇಜು …
ಮೈಸೂರು: ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ. ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಕಲ್ಲೂರಪ್ಪನ ಬೆಟ್ಟದ …