ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ …
ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ …
ಮೈಸೂರು : ನಗರದ ವಿವಿಧ ಸಂಘಟನೆಗಳು, ಶಾಲಾ-ಕಾಲೇಜುಗಳಲ್ಲಿ, ರಾಜಕೀಯ ಪಕ್ಷಗಳ ವತಿಯಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಂವಿಧಾನ ಪೀಠಿಕೆಗಳನ್ನು ಓದುವ ಮೂಲಕ ಹಬ್ಬದ ವಾತಾವರಣದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಕೆಲವು …
ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ …
ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನು ಓದಿ: ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ …
ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 …
ಮೈಸೂರು : ನಗರದ ಉದಯಗಿರಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಸ್ಥಾಪಿಸಲು ಅನುಮೋದನೆ ನೀಡಿದೆ. ನ.೧೮ರಂದು ಗೃಹ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯು ಅಸ್ತಿತ್ವದಲ್ಲಿರುವ ಉದಯಗಿರಿ …
ಮೈಸೂರು: ಜೆಡಿಎಸ್ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಶಾಸಕ ಜಿ.ಡಿ.ಹರೀಶ್ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ …
ಮೈಸೂರು: ಇದೇ ನವೆಂಬರ್.20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ …
ಮೈಸೂರು| ಕೆ.ಆರ್.ನಗರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರಿಗಾಗಿಯೇ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಆಂಬುಲೆನ್ಸ್ …
ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ. ಕೆಲವು ಗ್ರಾಹಕರು, …