Mysore
21
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

mysore

Homemysore

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ …

ಮೈಸೂರು : ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ, ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪ ಮತ್ತು ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮಹಾಪೌರ …

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು, ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ‌. ಇದನ್ನೂ ಓದಿ:-ಆ ನಾಲ್ಕನೇ …

ಓದುಗರ ಪತ್ರ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು …

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು. ಗಾಯಕ ಶ್ರೀ …

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಣ್ಣಿಸಿದರು. ನಗರದ ಜೆ.ಕೆ.ಮೈದಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ …

ಮೈಸೂರು : ಬುಧವಾರ(ಸೆ.24) ನಿಧನರಾದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಮೈಸೂರಿಗೆ ತರಲಾಗಿದ್ದು ಕಲಾಮಂದಿರದ ಆವರಣದಲ್ಲಿ ಬಳಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ ಅವಕಾಶ ನೀಡಲಾಗಿದೆ. ಇಂದು ಸಂಜೆ 6.30ರವರೆಗೆ ಕಲಾಮಂದಿರ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ …

lakshmi habbalkar

ಮೈಸೂರು : ಗೃಹಲಕ್ಷ್ಮೀ ಯೋಜನೆಯ ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಹಿಂದೆ …

Stay Connected​
error: Content is protected !!