ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ವೇಳೆ ಯಾವರೀತಿ ಬಂದೋಬಸ್ತ್ ಏರ್ಪಡಿಸಬೇಕು ಎಂಬ ಕುರಿತು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರು ನಗರದ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ನಗರದ ನಜರ್‌ಬಾದ್‌ನಲ್ಲಿರುವ ನಗರ ಪೋಲಿಸ್ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ವೇಳೆ ಯಾವರೀತಿ ಬಂದೋಬಸ್ತ್ ಏರ್ಪಡಿಸಬೇಕು ಎಂಬ ಕುರಿತು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರು ನಗರದ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ನಗರದ ನಜರ್‌ಬಾದ್‌ನಲ್ಲಿರುವ ನಗರ ಪೋಲಿಸ್ …
ಮಲ್ಕುಂಡಿ : ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಮೀಪದ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯಲ್ಲಿದ್ದ ಹುಲಿ ದಾಳಿ ಮಾಡಿ ಹಸುವನ್ನು ಕೊಂದುಹಾಕಿದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕಿರುಚಾಡಿದಾಗ ಹುಲಿ …
ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಗೆ ಎಂಎಲ್‌ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು. ಇದನ್ನೂ …
‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಬ್ರ್ಯಾಟ್’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮಧ್ಯೆ, ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ, ‘ಬ್ರ್ಯಾಟ್’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಅರಮನೆಯಲ್ಲಿ ವಿದ್ಯುತ್ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್‌ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್‌ಗಳನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಔತಣಕೂಟವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾವುತರು, ಕಾವಾಡಿಗರು ಸೇರಿದಂತೆ ಅವರ ಕುಟುಂಬಸ್ಥರಿಗೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಇಂದು ಜಿಲ್ಲಾಡಳಿತದಿಂದ ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆಗೆ ಭೇಟಿ ನೀಡಿದ ಜಿಲ್ಲಾಡಳಿತವು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಿತು. …
ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿನ ಸೆಂಥಿಲ್ ಕುಮಾರ್ ಟೆಕ್ಸ್‌ಟೈಲ್ಸ್ ಹಿಂಭಾದ ರಾಜಕಾಲುವೆಯ ಬಳಿ ಇರುವ ಮ್ಯಾನ್ ಹೋಲ್ ನಿಂದ ಕೊಳಚೆ ನೀರು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳು …
ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ. ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, …
ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ವಿಂಗಡಣೆ; ಶೀಘ್ರ ಚುನಾವಣೆ ನಡೆಸಲು ಒತ್ತಾಯ ಕುಶಾಲನಗರ: ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ಕುಶಾಲನಗರ ಪುರಸಭೆಯ ವಾರ್ಡ್‌ಗಳ ವಿಂಗಡಣೆ ಮಾಡಲಾಗಿದ್ದು, ಆಕ್ಷೇಪಣೆ ಅಥವಾ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ …