Mysore
22
overcast clouds
Light
Dark

mysore

Homemysore

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ. 07 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ …

ಮೈಸೂರು:  ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ  ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್‌ 12 ರಂದು ದೂರು ನೀಡಬಹುದು. ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ …

ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07 ರಂದು ಸಂಜೆ 06 ಗಂಟೆಗೆ “ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳು” …

ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು. ಘಟನೆಯ ವಿವಿರ ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ …

ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್‌ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು ಭಾನುವಾರ ಮುಂಜಾನೆ ಮೂರುವರೆ ಸಮಯದಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಅಲ್ಲಿಂದ ಅವರು ಬೋಗಾದಿ …

ಮೈಸೂರು: ಇಲ್ಲಿನ ಯರಗನಹಳ್ಳಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಿಲಿಂಡರ್‌ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಟ್ಟೆ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತ …

ಎರಡೂವರೆ ದಶಕಗಳ ಸಂಕಷ್ಟಕ್ಕೆ ಕೊನೆಗೂ ಮುಕ್ತಿ, ಬೆಟ್ಟದಷ್ಟಿರುವ ಕಸಕ್ಕೆ ಮುಕ್ತಿ ನೀಡಲು ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಶೀಘ್ರ ಪ್ರಾರಂಭ ಮೈಸೂರು: ಸಾಂಸ್ಕೃತಿಕನಗರಿಯ ಅರ್ಧ ಭಾಗದಷ್ಟು ಜನರ ಆರೋಗ್ಯಕ್ಕೆ ಕಂಟಕಪ್ರಾಯವಾಗಿರುವ ಜತೆಗೆ ಕಳೆದ ಎರಡೂವರೆ ದಶಕಗಳಿಂದ ಸಿವೇಜ್ ಫಾರ್ಮ್ ನಲ್ಲಿ (ಘನತ್ಯಾಜ್ಯ ಘಟಕ) …

ಮೈಸೂರು:   ಮೇ 21 ರಂದು  ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ   ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ …

ಮೈಸೂರು: ಕಷ್ಟ ಕಾರ್ಪಣ್ಯದ ಜೀವನ... ದುಡಿದರೆ ಮಾತ್ರ ಗಂಜಿ ಎಂಬಂತಹ ಸ್ಥಿತಿ... ಯಾವುದೋ ಊರಿಂದ ಬಂದು ಬಿಸಿಲು, ಮಳೆ, ಗಾಳಿಗೆ ಅಂಜದೆ, ಬದುಕಿನ ಬಂಡಿ ಎಳೆಯಲು ಪರಿಶ್ರಮಪಡುವ ಜೀವಿಗಳು... ಅವರ ಕೈಯಲ್ಲಿ ವರ್ಣರಂಜಿತವಾಗಿ ಅರಳುತ್ತವೆ ಬುಟ್ಟಿಗಳು, ಅವು ನೋಡುಗರನ್ನು ಮುದಗೊಳಿಸಿ, ಖರೀದಿಸಲು …

ಮೈಸೂರು: ರೈಲು ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಮೂಲಕ ಪರಿಚಯಿಸಿದ್ದ 'ಜನತಾ ಆಹಾರ'ವನ್ನು ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿಸಲು ರೈಲುನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಎಕಾನಮಿ ದರ್ಜೆಯ ಊಟ-ತಿಂಡಿ ದೊರೆಯುವಂತೆ ಸೌಲಭ್ಯವನ್ನು …