Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

mysore

Homemysore

ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ ಬಂದಾಗಲೆಲ್ಲ ತುಂಬಿ ಉಕ್ಕೇರುವ ಕಪಿಲೆಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರನ ಸನ್ನಿಧಿ ನಂಜನಗೂಡು ಪ್ರವಾಹಕ್ಕೆ …

ನಂಜನಗೂಡು : ಶಾಸಕ ದರ್ಶನ್ ದ್ರುವನಾರಾಯಣರ ಪ್ರಯತ್ನದಿಂದಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಟ್ರಾಮಾ ಸೌಲಭ್ಯ ಸಿಕ್ಕಿದೆ. ಎರಡು ರಾಷ್ಟ್ರೀಯ ಹೆದ್ದಾರಿಗಳಿಂದಾಗಿ ಅಫಘಾಥದ ಬೀಡಾಗಿರುವ ದಕ್ಷೀಣ ಕಾಶಿ ನಂಜನಗೂಡಿಗೆ ಒಂದು ಅಫಘಾತ ತುರ್ತು ಚಿಕೀತ್ಸಾ ಘಟಕ ಟ್ರಾಮಾ ಸೆಂಟರ್ ತರುವ ಶಾಸಕ …

ಮೈಸೂರು : ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬಗಳು ಪರಸ್ಪರ ಭಾವೈಕ್ಯತೆ ಮೂಡಿಸುವ ಕಾರಣ ಪೊಲೀಸ್ ಇಲಾಖೆ ರೂಪಿಸಿರುವ ನಿಯಮಗಳನ್ನು ಪಾಲಿಸಿ ಆಚರಿಸಬೇಕೆಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ …

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ …

mysore

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ.ಪಿ.ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ …

protest

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

taaraka dam

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು …

ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ ದರ್ಶನ್‌ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, …

If Prime Minister Modi has the courage let him hold a press conference: Minister Santosh Lad

ಮೈಸೂರು: ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ಮಾಡಿದ್ದು, ಈ ಬಗ್ಗೆ ದೇಶದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಹೆಚ್ಚು ಮತಗಳ್ಳತನ ಆಗಿದೆ. ಅದು …

clash

ನಂಜನಗೂಡು: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ: ಕಳೆದ 17 ವರ್ಷಗಳಿಂದ ಮಹೇಶ್‌ …

Stay Connected​
error: Content is protected !!