Mysore
20
overcast clouds
Light
Dark

mysore

Homemysore

ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ವ್ಯಾಪ್ತಿಯ ಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಗೊರವನಹಳ್ಳಿ ಗ್ರಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬನ ಮೇಲೆ ದಾಳಿ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ರೈತ ನಿಂಗೇಗೌಡ ಎಂಬವರು ಜಮೀನಿನಲ್ಲಿ ಕಬ್ಬಿನ ತರಗು …

131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್‌ ಸಿಂಗ್‌ ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ …

ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ …

ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ. ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವ ಹೊತ್ತಲ್ಲೇ ಖಾಲಿ ಇದ್ದ ಮುಡಾ ಅಧ್ಯಕ್ಷ ಸ್ಥಾನಕ್ಕೆ …

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.  ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ …

  ಎಚ್. ಎಸ್.‌ ದಿನೇಶ್ ಕುಮಾರ್ ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, …

ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …

ಕೆ. ಕಿಸಾನ್‌ ಆಪ್‌ ನಡಿ ಎಲ್ಲ ರೈತರ ಕಡ್ಡಾಯ ನೋಂದಣಿ, ಐಡಿ ಇಲ್ಲದ ರೈತರಿಗೆ ಸರ್ಕಾರಿ ಸೌಲಭ್ಯ ಕಟ್ ಮೈಸೂರು: ಇನ್ನು ಮುಂದೆ ಕೆ ಕಿಸಾನ್ ಆನ್‌ಲೈನ್ ಆಪ್‌ಗೆ ರೈತರು ಜೋಡಣೆಯಾಗದಿದ್ದಲ್ಲಿ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾಗಲಿದ್ದಾರೆ. ಸರ್ಕಾರದಿಂದ ಸಿಗುವ ಸಹಾಯಧನ, …

ಮೇ ಒಳಗೆ ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣ : ಸಂಸದ ಪ್ರತಾಪಸಿಂಹ ಮೈಸೂರು: ಮುಂದಿನ 30 ರಿಂದ 50 ವರ್ಷಗಳಲ್ಲಿ ಪ್ರಯಾಣಿಕರ ಓಡಾಟ, ಹೆಚ್ಚುವರಿ ರೈಲುಗಳ ಸಂಚಾರದಿಂದ ಎದುರಾಗುವ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಅಶೋಕಪುರಂ …