Mysore
20
overcast clouds
Light
Dark

mysore

Homemysore

ಮೈಸೂರು: ನಾನು ಮಾತನಾಡಿರುವುದು ಸರಿಯೋ ತಪ್ಪೋ? ಕೇಳಲು ರಾಜ್ಯಾಧ್ಯಕ್ಷರು ಇದ್ದಾರೆ.ನನ್ನನ್ನು ಪಕ್ಷ ಬಿಡು ಎನ್ನಲು ನೀನ್ಯಾರು? ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಸದ ಪ್ರತಾಪ …

ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು ಮೈಸೂರು: ವಿದ್ಯಾರ್ಥಿಗಳ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಎನ್ ಎಸ್ ಯು ಐ ಮೈಸೂರು ಘಟಕದ ವತಿಯಿಂದ ಜಿಲ್ಲಾಧಿಕಾರಿ …

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ …

ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು. …

ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು. ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ …

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ …

ರಾತ್ರೋರಾತ್ರಿ ಅರಸು ಬೆನ್ನಿಗೆ ಹಾಕಿದ ವ್ಯಕ್ತಿಯಿಂದ ನೈತಿಕತೆ ಕಲಿಯಬೇಕಿಲ್ಲ: ಸಂಸದರ ಗುಡುಗು ಮೈಸೂರು: ಐವತ್ತು ವರ್ಷಗಳ ರಾಜಕೀಯ ಜೀವನದ ಪಯಣದಲ್ಲಿ ಎಳ್ಳಷ್ಟು ಕಪ್ಪುಚುಕ್ಕೆ ಹೊಂದಿಲ್ಲ. ಯಾವ ಪಕ್ಷದಲ್ಲಿ ಇರುತ್ತೇನೋ ಅಲ್ಲಿ ಅಸ್ತಿಯಾಗಿದ್ದೇನೆಯೇ ಹೊರತು ಹೊರೆಯಾಗಿಲ್ಲ. ಸ್ವಾಭಿಮಾನದ ಚಕ್ರವರ್ತಿ,ಮುತ್ಸದ್ಧಿ ಎನ್ನುವಂತೆ ಹೆಸರನ್ನು ಪಡೆದಿರುವ …

ಕಾನೂನು ಅಭಿಪ್ರಾಯ ಪಡೆದು ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಿಗೆ ಖಾತೆ ಮಾಡಲು ನಿರ್ಧಾರ ಮೈಸೂರು: ನಗರಪಾಲಿಕೆ ವ್ಯಾಪ್ತಿುಂಲ್ಲಿ ಬೇಕಾಬಿಟ್ಟಿ ಓವರ್ ಹೆಡ್ ಕೇಬಲ್ ಅಳವಡಿಸಿರುವುದನ್ನು ಒಂದು ತಿಂಗಳಿನಲ್ಲಿ ತೆರವುಗೊಳಿಸುವ ಜತೆಗೆ ಪ್ರತಿ ಕಿ.ಮೀ.ಗೆ ಸುಮಾರು 6 ಓಪನ್ ಟ್ರಂಚ್ ಬಳಸಿ ಕೇಬಲ್ …

ಮೈಸೂರು: ‘ಭಾರತೀಯತೆ’ಶೀರ್ಷಿಕೆಯಡಿ ರಂಗಾಯಣದ ಆವರಣದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ. ಬಹುರೂಪಿಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ರಂಗಾಯಣದ ಕಲಾವಿದರ ತಂಡ ಹಾಗೂ ರಂಗಾಸಕ್ತರು ರಂಗಾಯಣದ …

    ಮೈಸೂರು: ಬಹರೂಪಿಯ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜಿಸಿರುವ ಚಲನಚಿತ್ರೋತ್ಸವದಲ್ಲಿ ಬುಧವಾರ ಕೃಷಿಯ ಮೂಲಕ ಕೈದಿಗಳ ಮನ ಪರಿವರ್ತನೆ, ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಮತ್ತು ಸಂಗೀತದ ಮೇಲೆ ಬೆಳಕು ಚೆಲ್ಲುವ ಚಿತ್ರಗಳು ಪ್ರದರ್ಶನಗೊಂಡವು. ಬೆಳಿಗ್ಗೆ ೧೦.೩೦ ರಿಂದ …