Mysore
22
overcast clouds
Light
Dark

mysore

Homemysore

ಶಾಲೆಯಲ್ಲಿ ಓದುತ್ತಿರುವ 133 ಮಕ್ಕಳಿಗೆ ಸಮಸ್ಯೆ; ಮಳೆ ನೀರು ಹರಿದುಹೋಗಲು ಸಮರ್ಪಕ ವ್ಯವಸ್ಥೆ ಮಾಡಲು ಆಗ್ರಹ ಎಂ.ನಾರಾಯಣ ತಿ.ನರಸೀಪುರ: ತಾಲ್ಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳೆ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳಿಗೆ ತೀವ್ರ ತೊಂದರೆ ಎದುರಾಗಿದೆ. …

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ …

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ …

ಸಾಮಾಜಿಕ ಪಿಡುಗಾಗುತ್ತಿರುವ ‘ಬಾಲಾಪರಾಧ’  ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಈ ಮಕ್ಕಳ ಭವಿಷ್ಯವೇ ರಾಷ್ಟ್ರದ ಅಡಿಗಲ್ಲು’ ಎಂಬ ಮಾತುಗಳ ನಡುವೆಯೂ ಪ್ರಸ್ತುತ ದಿನಗಳಲ್ಲಿ ಬಾಲಕರಲ್ಲಿ ಅಪರಾಧಿ ಪ್ರವೃತ್ತಿಗಳು ಕಂಡು ಬರುತ್ತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ೫ ವರ್ಷಗಳಲ್ಲಿ …

ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ  ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ …

ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ. 67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರಿಗೆ ಪತ್ನಿ ಸುಮನ, ಪುತ್ರ ಪ್ರತ್ಯೂಷ್, ಸೊಸೆ …

ಮೈಸೂರು : ನಗರಪಾಲಿಕೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕಾರ್ಪೊರೇಟರ್ ಲೋಕೇಶ್ ವಿ ಪಿಯಾ ಪ್ರಬಲ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ಪಂಗಡದ ಲೋಕೇಶ್ ಉತ್ಸಾಹಿ ಸದಸ್ಯರಾಗಿದ್ದು, ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಯಕ ಸಮುದಾಯಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ …

ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು …

ಪ್ರೊ. ಷೇಕ್ ಅಲಿ ಅವರು ದೇಶ ಕಂಡ ಕೆಲವೇ ಕೆಲವು ಲೆಜೆಂಡರಿ ಇತಿಹಾಸಕಾರರಲ್ಲಿ ಒಬ್ಬರು ಇಸ್ಮತ್ ಪಜೀರ್, ಲೇಖಕರು, ಮಂಗಳೂರು. ಮಂಗಳೂರು ವಿಶ್ವವಿದ್ಯಾನಿಲಯದ ಕೂಗಳತೆಯ ದೂರದಲ್ಲೇ ಹುಟ್ಟಿ ಬೆಳೆದವನು ನಾನು. ನಾನು ಚಿಕ್ಕ ಹುಡುಗನಾಗಿದ್ದಾಗಿಂದಲೇ ಪ್ರೊ.ಬಿ.ಷೇಕ್ ಅಲಿ ರಸ್ತೆ ಎಂಬ ಪುಟ್ಟ …

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ …