Mysore
27
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

mysore

Homemysore
Siddaramaiah

ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ …

Yaduveer

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. …

Yaduveer Wadiyar

ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ …

ಮೈಸೂರು : ಸಮಾಜ ಕಲ್ಯಾಣ ಇಲಾಖೆಯು ಸಂಶೋಧನಾ ವಿದ್ಯಾರ್ಥಿಗಳ ಎಸ್.ಸಿ.ಎಸ್‌.ಪಿ - ಟಿ.ಎಸ್.ಪಿ ಅನುದಾನದ ಸಂಬಂಧವಾಗಿ ಹೊರಡಿಸಿದ್ದ ಹೊಸ ಆದೇಶನ್ನು ಹರಿದು ಹಾಕುವ ಮೂಲಕ ಸಂಶೋಧಕರು ಪ್ರತಿಭಟನೆ ನಡೆಸಿದರು.   ಶುಕ್ರವಾರ ಬೆಳಿಗ್ಗೆ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ವತಿಯಿಂದ ಮಾನಸ …

Crude Bomb Explosion Injures Woman’s Face

ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ. ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ …

Lokayukta raids eight places in Mysore

ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು …

protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

bike thift

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಅಜ್ಮತ್‌ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ …

ಓದುಗರ ಪತ್ರ

ಮಗು-ನಗು ! ನಗುತಿರಬೇಕು ಬೀದಿ ಪಾಲಾಗಿದ್ದ ಆ ಮಗು.. ಒಂಬತ್ತು ತಿಂಗಳು ಹೊತ್ತು, ಹೆತ್ತ ಆ ತಾಯಿ ಏಕೆ ಬೀದಿಗೆ ಬೀಸಾಡಿದಳೋ ಮಹಾತಾಯಿ ! ಅನಾಥ ಶಿಶುವನ್ನು ದತ್ತು ಪಡೆಯಲು ಎಷ್ಟೊಂದು ತಾಯಂದಿರು ಮುಂದೆ ಬಂದಿಹರು! ಲೋಕದ ಈ ಪರಿಯ ಕಂಡು, …

ಓದುಗರ ಪತ್ರ

ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ವಿದ್ಯಾರ್ಥಿಗಳು …

Stay Connected​
error: Content is protected !!