Mysore
23
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore
yaduveer

ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು …

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. …

Dasara

ಮೈಸೂರು : ದಸರಾ ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ವಿಜೃಂಭಣೆಯಿಂದ ಆಚರಿಸಲು ಸರ್ಕಾರವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದಸರಾ ಕುರಿತಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶಕ್ಕಾಗಿ ದಸರಾ ಕುರಿತ ಅಧಿಕೃತ ಜಾಲತಾಣವನ್ನು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ …

ಮೈಸೂರು : ಸುಳ್ಳು ಆರೋಪ, ಆಧಾರರಹಿತ ಬಾಷಣ, ಧಾರ್ಮಿಕ ಭಾವನೆಗಳನ್ನ ಪ್ರಚೋದಿಸಿ ನನ್ನ ಶಾಂತಿಯುತ ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಿರುವ ಉಡುಪಿ ಮೂಲದ ವಸಂತ ಗಿಳಿಯಾರ್ ವಿರುದ್ದ ಸೂಕ್ತ ಕ್ರಮ ಕೈಘೊಳ್ಳುವಂತೆ ಒಡನಾಡಿ ಸೇವಾಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ವಿಜಯನಗರ ಪೊಲೀಸ್ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, …

ಓದುಗರ ಪತ್ರ

ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ. ಸರ್ ಎಂ.ವಿಶ್ವೇಶ್ವರಯ್ಯ …

ನಂಜನಗೂಡು : ಎರಡು ತಲೆ, ನಾಲ್ಕು ಕಣ್ಣು, ಎರಡು ಕಿವಿ ಹಾಗೂ ಎರಡು ಬಾಯಿ ಇರುವ ಮೇಕೆ ಮರಿಯೊಂದು ಜನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಈ ವಿಚಿತ್ರ ಮೇಕೆ ಕಂಡು ಗ್ರಾಮಸ್ಥರು ಅಚ್ಚರಿ …

Dussehra inauguration

ಮೈಸೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕರ್ನಾಟಕದ ಪ್ರಸಿದ್ಧ ಸಾಹಿತಿಗಳು ಹಾಗೂ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು. ಇದನ್ನೂ ಓದಿ: ಗುಂಡ್ಲುಪೇಟೆ: …

Murder

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನೊರ್ವ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ಸೋಮವಾರ (ಸೆ.1) ನಡೆದಿದೆ. ಮಹೇಶ್ ಹತ್ಯೆಯಾದ (45) ದುರ್ದೈವಿಯಾಗಿದ್ದು, ತಮ್ಮ ರವಿ (43) ಆರೋಪಿಯಾಗಿದ್ದಾನೆ. ಘಟನೆಯಲ್ಲಿ ತಂದೆ ಕೃಷ್ಣಗೌಡ, ಹಾಗೂ …

Stay Connected​
error: Content is protected !!