Mysore
22
overcast clouds
Light
Dark

mysore

Homemysore
mysore programs list

ಮೈಸೂರು ನಗರದಲ್ಲಿಂದು • ಯೋಗಾಭ್ಯಾಸ ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್ ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ. • 134ನೇ ಶ್ರೀ ಕ್ರೋಧಿನಾಮ ಸಂವತ್ಸರದ ಶ್ರೀ ರಾಮೋತ್ಸವ ಬೆಳಿಗ್ಗೆ 8ಕ್ಕೆ, ಶ್ರೀ ರಾಮಾಭ್ಯುದಯ ಸಭಾ, ವಿಷಯ-ಶ್ರೀ ಶಂಕರ ಜಯಂತಿ, …

ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್‌ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು ಪ್ರಕಟಿಸಿ ಎಂದು ಹರೀಶ್‌ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ. ಪಿಎಚ್‌ಡಿ ಪತ್ರಿಕೋದ್ಯಮ ವಿಷಯಕ್ಕೆ …

ಪಿರಿಯಾಪಟ್ಟಣ: ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯಿದೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು (ಮಾ.೧೬) ನಗರದ ಬಿಜೆಪಿ ಕಚೇರಿಗೆ ಭೇಟಿ …

ಮೈಸೂರು: ಶ್ರೀ ಶ್ರೀ ಸುಶಮೀoದ್ರ ತೀರ್ಥರ ಸೇವಾ ಸಂಘ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 429ನೇ ವರ್ದಂತಿ ಅಂಗವಾಗಿ ಭಕ್ತಾದಿಗಳಿಗೆ ಲಾಡು ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸುಶಮೀoದ್ರ ತೀರ್ಥರ ಸೇವಾ ಸಂಘದ ಉಪಾಧ್ಯಕ್ಷ ವರುಣ …

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು. ಡಬ್ಬಿಗಳನ್ನು …

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು. ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ …

ಮೈಸೂರು : ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಸಂಜೆ ವಾಯುವಿಹಾರಕ್ಕೆಂದು ಹೋದವರಿಗೆ ಬೃಹದಾಕಾರದ ಮೊಸಳೆಯೊಂದು ಕೆರೆಯ ದಂಡೆ ಮೇಲೆ ಕುಳಿತಿರುವುದನ್ನು ಕಂಡು ಭಯಬೀತರಾಗಿದ್ದಾರೆ. ಭಾನುವಾರ(ಮಾ.೩) ಸಂಜೆ ಕುಕ್ಕರ ಹಳ್ಳಿಗೆ ವಾಯು ವಿಹಾರಕ್ಕೆ ತೆರಳಿದವರ ಕಣ್ಣಿಗೆ ಕೆರೆಯ …

ಮೈಸೂರು :  ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು. ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು …

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ …