Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

mysore

Homemysore
ಓದುಗರ ಪತ್ರ

ಕಸ - ರಕ್ಕಸ ! ಬೆಟ್ಟದ ಮೇಲೆ ಹಾವು ಹಿಡಿದು ನಿಂತವನಲ್ಲ ರಕ್ಕಸ ! ನಿತ್ಯ ವಿಲೇವಾರಿ ಮಾಡದೆ, ಎಲ್ಲೆಂದರಲ್ಲಿ ಕಸವನ್ನು ಎಸೆದು, ಹಗಲಿರುಳು, ಹಾದಿ-ಬೀದಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ, ಬೆಟ್ಟಗುಡ್ಡಗಳಂತೆ ಕಸದ ರಾಶಿಗಳ ಸೃಷ್ಟಿಸುವವರೇ ನಗರದ ನಿಜವಾದ ರಕ್ಕಸರು ! - …

ಓದುಗರ ಪತ್ರ

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ …

Barn destroyed in accidental fire.

ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ …

Officials inspected the site of the Meenakshipura backwater tragedy.

ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು. ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ …

Actor Yuva Rajkumar visits Hullahalli Vinayaka Cinema

ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್‌ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಚಿತ್ರಮಂದಿರಕ್ಕೆ ಭೇಟಿ ನೀಡಿದ ಯುವರಾಜ್‌ಕುಮಾರ್‌ಗೆ ಅಭಿಮಾನಿಗಳು ಹೂವಿನ ಮಳೆಯನ್ನೇ ಸುರಿಸಿದರು. ಈ ವೇಳೆ ಯುವ ಜೊತೆ ಸೆಲ್ಫಿ …

siddaramaiah

ತವರು ಜಿಲ್ಲೆ ಮೈಸೂರಿನಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨,೫೦೦ ಕೋಟಿ ರೂ. ಮೌಲ್ಯದ ಯೋಜನೆಗಳು, ಕಾಮಗಾರಿಗಳನ್ನು ಘೋಷಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಸೊರಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ …

Biker dies in tractor collision

ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …

Jaggi Vasudev visits Suttur Math

ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, …

Government ready to resolve Tibetan issues in the state: Minister Mahadevappa

ಮೈಸೂರು : ದಲೈಲಾಮಾ ಅವರು ಮಾನವೀಯ ಮೌಲ್ಯಗಳ ಪ್ರಚಾರಕರಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಹಾನುಭೂತಿ, ಕ್ಷಮೆ, ಸಹಿಷ್ಣುತೆ, ಸಂತೃಪ್ತಿಯನ್ನು ಉತ್ತೇಜಿಸುವ ಮಾರ್ಗಗಳನ್ನು ಬೋಧಿಸುತ್ತಿದ್ದಾರೆ. ಧಾರ್ಮಿಕ, ಸೌಹಾರ್ದತೆ, ಟಿಬೆಟಿಯನ್ ಸಂಸ್ಕೃತಿ ಸಂರಕ್ಷಣೆಯಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ …

Honeytrap Two young women arrested

ಮೈಸೂರು : ಬಟ್ಟೆ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್‌ ಮಾಡಿ ಪರಾರಿಯಾಗಿದ್ದ ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರಿಸಿಕೊಂಡಿದ್ದ ಕವನ ಹಾಗೂ ಸೈಫ್‌ ಎನ್ನುವವರೇ ಬಂಧಿತರು. ಇವರು ನೆರೆ ರಾಜ್ಯ ಕೇರಳದ ಕಣ್ಣೂರಿನ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಕಳೆದ ಒಂದು ತಿಂಗಳ …

Stay Connected​
error: Content is protected !!