ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು. ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ …
ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು. ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ …
ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾದ ಆರ್‌ಎಸ್‌ಎಸ್, ಸ್ವಾತಂತ್ರ್ಯ ಹೋರಾಟದಲ್ಲಿ ಬಾಗಿಯಾಗಲಿಲ್ಲ. ಬದಲಾಗಿ ಬ್ರಿಟಿಷರೊಂದಿಗೆ ಕೈ ಜೋಡಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಶುಕ್ರವಾರ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ಜಿಲ್ಲಾ ಯುವ …
ಮೈಸೂರು : ಡಾ. ಬಾಬು ಜಗಜೀವನರಾಮ್ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ. ದಲಿತರ, ತುಳಿತಕ್ಕೊಳದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡಾಪಾಗಿಟ್ಟ ಮಹಾನ್ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿವೆ …
ಮೈಸೂರು : ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ, ಆಡಳಿತ ಚರ್ಚೆಯ ವಿಷಯಗಳಾಗಿವೆ. ಅವೆಲ್ಲವನ್ನು ಸಾಮಾನ್ಯ ಜನರಿಗೆ ತಲುಪಿಸಲು ಹೆಣಗಾಡುವ ಪರಿಸ್ಥಿತಿ ಎದುರಾಗಿದೆ. ನೈತಿಕತೆ ಕಳೆದು ಹೋಗಿ, ಸಾಂಸ್ಕೃತಿಕ ನಾಯಕತ್ವ ಕುಸಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಬೇಸರ ಹೊರಹಾಕಿದರು. …
ಮೈಸೂರು : ಕೊನೆಯ ಆಷಾಡ ಶುಕ್ರವಾರದ ಪ್ರಯುಕ್ತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ನಾಡದೇವತೆ ಚಾಮುಂಡೇಶ್ವರಿ ದರ್ಶನವನ್ನು ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …
ಮೈಸೂರು: "ಸ್ಟಾರ್ ಆಫ್ ಮೈಸೂರು" ಹಾಗೂ "ಮೈಸೂರು ಮಿತ್ರ" ಪತ್ರಿಕೆಗಳ ಸ್ಥಾಪಕರು ಮತ್ತು ಸಂಪಾದಕರಾದ ದಿವಂಗತ ಕೆ.ಬಿ. ಗಣಪತಿ ಅವರ ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಶೋಭಾ …
ಮೈಸೂರು: ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ನ್ಯೂ ಕಾಂತರಾಜ ಅರಸು ರಸ್ತೆಯ ನಿವೇದಿತಾ ನಗರ ಪಾರ್ಕ್ ಪಕ್ಕದಲ್ಲಿರುವ ಹೋಟೆಲ್ ಮುಂಭಾಗ ಹಸುವೊಂದು ಆಕಸ್ಮಿಕವಾಗಿ ಚರಂಡಿಗೆ ಬಿದ್ದಿತ್ತು. ಕೂಡಲೇ ಸ್ಥಳೀಯರಾದ ಮಾದೇಶ್ ಎಂಬುವವರು, ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್‌ಗೆ ಕರೆ …
ಮೈಸೂರು: ನಾಲ್ಕನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿಂದು ನಾಡ ಅಧಿವೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದರು. ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯಯ್ಯ ಪತ್ನಿ ಪಾರ್ವತಿ …
ಮೈಸೂರು: ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಿಜೆಪಿಗೆ ತಕ್ಕ ಉತ್ತರ ನೀಡಲು ನಾವು ಸಾಧನಾ ಸಮಾವೇಶ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯುವ ಸಾಧನಾ ಸಮಾವೇಶಕ್ಕೆ ಬಿಜೆಪಿ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುಳ್ಳು ಅಪಪ್ರಚಾರ …
ಮೈಸೂರು: ಧರ್ಮಸ್ಥಳ ಅಪರಿಚಿತ ಶವಗಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಯಾರೋ ಹೇಳಿದರೂ ಅಂತಾ ಎಸ್‌ಐಟಿ ರಚನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರು …