Mysore
20
overcast clouds
Light
Dark

mysore

Homemysore

ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ  ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಟ್ಟಗಳ್ಳಿಯ …

ಮೈಸೂರು : ಸತತ ಮಳೆಯಿಂದಾಗಿ ನಗರದ ಗಂಗೋತ್ರಿ ಬಡಾವಣೆ ಕುಕ್ಕರಹಳ್ಳಿ ಸ್ಮಶಾನಕ್ಕೆ ಹರಿದು ಬರುತ್ತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ಶಾಸಕ ಎಲ್‌ ನಾಗೇಂದ್ರ ಅವರ ಗಮನಕ್ಕೆ ತರಲಾಗಿತ್ತು. ಈ ಸಂಬಂಧ ಇಂದು ಅವರು ಸ್ಥಳಕ್ಕೆ ಭೇಟಿ ನೀಡಿ ನೀರು  ಹರಿಯುತ್ತಿರುವ …

ಐಟಿ-ಬಿಟಿ ಉದ್ದಿಮೆಗಳ ಸ್ಥಾಪನೆಗೆ ಮೈಸೂರು ಪೂರಕ; ಬಂಡವಾಳ ಹೂಡಲು ಮುಂದಾಗಿರುವ ಜಾಗತಿಕ ಕಂಪನಿಗಳು ಕೆ.ಬಿ.ರಮೇಶನಾಯಕ ಎಲೆಕ್ಟ್ರಾನಿಕ್ ಉತ್ಪನ್ನಗಳು, ಮೈಕ್ರೋ ಚಿಪ್, ಅತ್ಯಾಧುನಿಕ ಸೆಮಿ ಕಂಡಕ್ಟರ್ ಘಟಕಗಳನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಥಾಪಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆಯೇ ಬದಲಾವಣೆಯ ಗಾಳಿ ಬೀಸಲು …

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ. ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ …

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ …

ಮೈಸೂರು: ಕುವೆಂಪುನಗರ ಠಾಣಾ ವ್ಯಾಪ್ತಿಯ ರಂಜಿತಾ(16) ಅವರು ಅ.6ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಡಿಯೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಈ ಸಂಬಂಧ ಇವರ ತಂದೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 …

ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ. ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು …

ಮೈಸೂರು: ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ವಿರಾಜಮಾನರಾದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಈ ಬಾರಿಯ ದಸರಾದುದ್ದಕ್ಕೂ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ನವರಾತ್ರಿಯ ದಿನಗಳಲ್ಲಿ ಅಪ್ಪು ಗುಣಗಾನದ ಮೆರವಣಿಗೆ ನಡೆದಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ …