ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು ನೆರವೇರಿಸಿದರು. ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ …