Mysore
23
clear sky

Social Media

ಶನಿವಾರ, 14 ಮಾರ್ಚ್ 2026
Light
Dark

mysore

Homemysore
Increase in number of VIPs visiting Chamundi Hills hindrance to religious pilgrimage

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು. ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ …

Ashada Shukravara

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು. ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು …

Lakshmi Hebbalkar visits Chamundeshwari with her family

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …

Rs. 30 thousand fine for receiving Rs. 1 more!

ಮೈಸೂರು: ಟಿಕೆಟ್ ದರಗಳನ್ನು ಪೂರ್ಣಾಂಕ ಗೊಳಿಸುವ ಪದ್ಧತಿಯ ಅಡಿಯಲ್ಲಿ ಪ್ರಯಾಣಿಕರಿಂದ ಅನ್ಯಾಯವಾಗಿ 1 ರೂ. ಹೆಚ್ಚುವರಿ ವಸೂಲಿ ಮಾಡಿದ್ದಕ್ಕಾಗಿ ಮೈಸೂರು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 30 ಸಾವಿರ ರೂ. ದಂಡ ವಿಧಿಸಿದೆ. …

H.M. Revanna

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ …

Attack on old hatred Assault with deadly weapons

ಮೈಸೂರು : ಗುರುವಾರ ರಾತ್ರಿ ನಗರದ ರಾಮಾನುಜ ರಸ್ತೆಯಲ್ಲಿ ನಡೆದ ಹಲ್ಲೆ ಪ್ರಕರಣ ಹಳೆಯ ದ್ವೇಷಕ್ಕಾಗಿ ನಡೆದಿದೆ ಎಂದು ಕೃಷ್ಣರಾಜ ಠಾಣೆ ಪೊಲೀಸರು ತಿಳಿಸಿದ್ದು, ಮಾರಕಾಸ್ತ್ರಗಳಿಂದ ಮೂವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿಯನ್ನು ಪ್ರೀತಿಯ …

Mobile attendance mandatory for healthcare staff

ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ ವೈದರೂ ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ …

G Parameshwara reaction on cm siddaramaiah delhi press meet

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ …

KPTCL

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ …

Protest demanding the removal of Goma encroachment

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ …

Stay Connected​
error: Content is protected !!