Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

mysore

Homemysore

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಭೇರ್ಯ ಮಹೇಶ್ ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ …

ಮೈಸೂರು: ನಗರಕ್ಕೆ ಕಾವೇರಿ ನೀರು ಸರಬರಾಜು ಮಾಡುವ ಹೊಂಗಳ್ಳಿ ೨ ಹಾಗೂ ೩ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೊಳ ೬೬/೧೧ ಕೆ.ವಿ. ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆಯ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗುವ ಹಿನ್ನೆಲೆಯಲ್ಲಿ ನ.೧೫ ಮತ್ತು …

ಮೈಸೂರಿಗೆ ನಾಳೆ ಬರಲಿರುವ ರೈಲು ನ.೧೨ ರಂದು ಬೆಳಿಗ್ಗೆ ೫-೫೦ಕ್ಕೆ ವಂದೇ ಭಾರತ್ ರೈಲು ಚೆನ್ನೈ ನಿಲ್ದಾಣದಿಂದ ನಿರ್ಗಮಿಸಲಿದೆ.೧೦-೨೦ಕ್ಕೆ ಬೆಂಗಳೂರಿಗೆ ಆಗಮಿಸಿ ೧೦-೨೫ಕ್ಕೆ ಬೆಂಗಳೂರು ನಿಲ್ದಾಣ ಬಿಟ್ಟು ಮಧ್ಯಾಹ್ನ ೧೨-೨೦ ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಇದೇ ಸಮಯ ಮುಂದುವರಿಯಲಿದೆ. ಮೈಸೂರು: …

ಮೈಸೂರು: ಇದು ನಗರದ ಹೃದಯಭಾಗದಲ್ಲಿರುವ ರಸ್ತೆ. ಇಲ್ಲಿ ಲಕ್ಷಾಂತರ ಜನರು ಪ್ರತೀ ದಿನ ಓಡಾಡುತ್ತಾರೆ. ವಾಹನ ಸಂಚಾರ ಕೂಡ ಲೆಕ್ಕವಿಲ್ಲ. ಅಂತಹ ರಸ್ತೆಯನ್ನು ದುರಸ್ಥಿ ನೆಪದಲ್ಲಿ ಕಳೆದ ೧೫ ದಿನಗಳ ಹಿಂದೆ ಅಗೆದಿರುವ ನಗರಪಾಲಿಕೆ ಕಾಮಗಾರಿಯನ್ನು ಅರ್ದಕ್ಕೇ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ …

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ …

೧೧೨ ಜನರಿಗೆ ಸಾಗುವಳಿ ಮಂಜೂರು ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ …

ರಾಜ್ಯಾದ್ಯಂತ ಎನ್ ಐಎ ದಾಳಿ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಹಲವರು ವಶಕ್ಕೆ ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಕೋಮು ದ್ವೇಷದ ಹಿನ್ನೆಲೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎನ್ ಐಎ ರಾಜ್ಯದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿ …

ಮೈಸೂರು: ವಿಜಯನಗರ ಮೂರನೇ ಹಂತದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಸುತ್ತೂರುಮಠದ ಶ್ರೀಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು. ಕಟ್ಟಡವನ್ನು ಟೇಪು ಕತ್ತರಿಸಿ ಉದ್ಘಾಟಿಸಿ ಜ್ಯೋತಿಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಸೋಲೂರು …

ಮೈಸೂರು: ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬು ಬೆಳೆಗಾರರ ತಟ್ಟೆ ಲೋಟ ಚಳವಳಿ ಮತ್ತು ಧರಣಿ ಐದನೇ ದಿನಕ್ಕೆ ಮುಂದುವರಿದಿದೆ. ನವೆಂಬರ್‌ ಎಂಟರಂದು ಜಿಲ್ಲಾ ಉಸ್ತುವಾರಿ ಸಚಿವರು ಕಬ್ಬು ಬೆಳೆಗಾರರ ಜತೆ ಖುದ್ದು ಚರ್ಚೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.50 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ …

Stay Connected​