ಮೈಸೂರು: ಮಹಾರಾಜ ಕಾಲೇಜಿನ ವಿದ್ಯಾರ್ಥಿ ಚಿರತೆಗೆ ಆಹಾರವಾದ ತಿ.ನರಸೀಪುರದ ಮಲ್ಲಪ್ಪನ ಬೆಟ್ಟದ ಸುತ್ತಮುತ್ತ ಜೋಡಿ ಚಿರತೆಗಳು ಹಾಡಹಗಲಲ್ಲೇ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ. https://youtube.com/shorts/zSWM2u5c1zk?feature=share ತಿ.ನರಸೀಪುರದ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಕಾರ್ತಿಕ ಜಾತ್ರೆಗೆಂದು ಹೊರಟ ಯುವಕನ ಮೇಲೆ ಸೋಮವಾರ ಚಿರತೆ …