Mysore
29
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

mysore

Homemysore
Festival idol procession in Nanjangud by the wodeyar Family

ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಮೈಸೂರು ರಾಜಮನೆತನ ಶ್ರೀಕಂಠೇಶ್ವರನ ದರ್ಶನ ಪಡೆಯಿತು. ಬಳಿಕ ದೇವಾಲಯದ ಸುತ್ತ ನಡೆದ ಉತ್ಸವ …

ಮೈಸೂರಿನ ಬನ್ನಿಮಂಟಪ ಬಸ್ ಡಿಪೋ ಜಾಗದಲ್ಲಿ ಸುಸಜ್ಜಿತ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಶೀಘ್ರವೇ ನೆರವೇರಲಿದೆ ಎಂದು ಪತ್ರಿಕೆಗಳಲ್ಲಿ ಸುದ್ದಿಯಾಗಿದೆ. ಈ ಸ್ಥಳದಲ್ಲಿ ಬಸ್ ನಿಲ್ದಾಣ ನಿರ್ಮಿಸುವ ಔಚಿತ್ಯವಾದರೂ ಏನು? ಈಗಾಗಲೇ ಮೈಸೂರಿನಲ್ಲಿ ರೈಲ್ವೆ ನಿಲ್ದಾಣ, ನಗರ ಬಸ್ ನಿಲ್ದಾಣ …

protest

ಮೈಸೂರು : ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ …

shakti scheme

ಮೈಸೂರು : ಜಿಲ್ಲೆಯಲ್ಲಿ 2023 ಜೂನ್ 11ರಿಂದ 2025ರ ಜೂ.30ರವರೆಗೆ 31.04 ಕೋಟಿ ಮಹಿಳೆಯರು ಶಕ್ತಿಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ …

vatal nagaraj

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶಾಸಕರು ಹಾಗೂ ಸಚಿವರ ಕಿತ್ತಾಟ ಜೋರಾಗಿದೆ. …

vatal nagaraj

ಮೈಸೂರು: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದ 125 ಅಂಕವನ್ನು 100 ಇಳಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕನ್ನಡ ವಿಷಯಕ್ಕೆ ಇರುವ 125 …

Bengaluru-Mysore Expressway

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನ ಜಯಪುರ ಗೇಟ್‌ ಬಳಿ ಇಂದು ಮುಂಜಾನೆ ನಡೆದಿದೆ. ಮೂಲತಃ ಕೆ.ಆರ್‌.ನಗರದ ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ …

Auto driver dies of heart attack in Hassan

ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್‌ ಕುಮಾರ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸಂಪತ್‌ ಕುಮಾರ್‌ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಮೂಲತಃ …

Senior journalist KB Ganapathy passes away

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನೂರಿನ ಹಿರಿಯ ಪತ್ರಕರ್ತ …

K.B. Ganapathy

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಇಂದು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ …

Stay Connected​
error: Content is protected !!