Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

mysore

Homemysore
Poorly sown seed

ನಂಜನಗೂಡು : ಕಳಪೆ ಬಿತ್ತನೆ ಬೀಜ ಬಿತ್ತಿದ ಪರಿಣಾಮ ಮಾಜಿ ಶಾಸಕರ ಜಮೀನಿನಲ್ಲಿ ಬತ್ತದ ಪೈರು ಆಳೆತ್ತರಕ್ಕೆ ಬೆಳದಿದ್ದರೂ ಸರಿಯಾಗಿ ಕಾಳು ಕಟ್ಟದೆ ನಷ್ಠವಾಗುತ್ತಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ರೈತ ಮಾಜಿ ಶಾಸಕ ಹೆಜ್ಜಿಗೆ ಶ್ರೀನಿವಾಸರ ಜಮೀನೀನಲ್ಲಿ …

2028 karnataka assembly election

ಕೆಆರ್ ಎಸ್ : ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಾವರಿಗೆ ನಮ್ಮ …

Mysore University approves new textbook for UG PG

ಮೈಸೂರು : ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ನೂತನವಾಗಿ ತಯಾರಿಸಲಾಗಿರುವ ಪಠ್ಯಕ್ಕೆ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ …

Extensive discussion in the first general meeting of the academic year's Education Board

ಮೈಸೂರು : ಅರ್ಹರಲ್ಲದವರಿಗೂ ಗೈಡ್‌ಶಿಪ್ ಕೊಡುವುದಕ್ಕೆ ಮೈಸೂರು ವಿ.ವಿ ಶಿಕ್ಷಣ ಮಂಡಳಿ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಆಕ್ಷೇಪ ವ್ಯಕ್ತವಾಯಿತು. ಮೈಸೂರು ವಿ.ವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ …

GT Devegowda inaugurates training on horticulture-based farming systems

ಮೈಸೂರು : ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾಲ್ಲೂಕಿನ ತೋಟಗಾರಿಕೆ ಮಹಾವಿದ್ಯಾಲಯದ …

DCM DK Shivakumar

ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು …

KSRTC bus tire blast: More than ten passengers injured

ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ …

Committed to bilingual formula in the state: CM Siddaramaiah clarifies

ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ದ್ವಿಭಾಷ ಸೂತ್ರ ಒಪ್ಪಿಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು. ರಾಜ್ಯದಿಂದ ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ …

farmer commits suicide

ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …

Stay Connected​
error: Content is protected !!