Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

mysore

Homemysore
B Y Vijayendra

ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಪುಕ್ಕಟೆ ಪ್ರಚಾರಕ್ಕೆ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಆರ್‌ಎಸ್ಎಸ್ ಬ್ಯಾನ್ …

ಓದುಗರ ಪತ್ರ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ. ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ …

Love Dispute Turns Violent: Youth Stabs and Kills Teacher

ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್‌ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಪಾಂಡವಪುರದ ಎಲೆಕೆರೆ ಹ್ಯಾಂಡ್‌ಪೋಸ್ಟ್‌ ಮೂಲದ ಪೂರ್ಣಿಮಾ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದು, ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್‌ ಎಂಬುವವನೇ …

Union Minister H D Kumaraswamy Faces Heat of Protest in Mysuru

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಹೊಸದಾಗಿ ಕೈಗಾರಿಕಾ ಯೋಜನೆಗೆ ತರದ, ಮೇಕೆ‌ದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸದ …

Love Sex Dhokha Case BJP Leaders Son Arrested

ಮೈಸೂರು: ನನಗೆ ಬೂಕರ್‌ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು, ಪ್ರಶಸ್ತಿ ಬಂದು ಎರಡು …

H D Kumaraswamy

ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ …

MLA Srivatsa

ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ …

kumaraswamy statement

ಮೈಸೂರು: ನನ್ನೊಬ್ಬನ ಮೇಲೆ ಕಾಂಗ್ರೆಸ್‌ಗೆ ಅತಿಯಾದ ಭಯವಿದ್ದು, ಪದೇ ಪದೇ ಕಾಂಗ್ರೆಸ್‌ ಮುಖಂಡರು ನನ್ನ ಹೆಸರು ಜಪಿಸುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆ ಅತಿಯಾದ …

Cylinder explosion

ಮೈಸೂರು: ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ ಶಾಂತಲಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲಾ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್‌ ಸ್ಫೋಟದ ತೀವ್ರತೆಗೆ …

Booker Prize winner Banu Mushtaq visits Suttur branch monastery

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಬಾನು ಮುಷ್ತಾಕ್‌ ಅವರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ …

Stay Connected​
error: Content is protected !!