Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

mysore

Homemysore
Over 60 Buses Deployed to Chamundi Hill for Ashada Friday

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

Attempt to sell drugs: Transgender person arrested

ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್‌, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4 ಗ್ರಾಂ 10 ಮಿಲೀ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್ @ಲಕ್ಷ್ಮಿ ಬಂಧಿತ …

Strict action at Chamundi Hill: Reels and videos will no longer be allowed

ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವಮೂರ್ತಿ ಸಮೀಪ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಛಾಯಾಚಿತ್ರ ತೆಗೆಯುವುದು ಮತ್ತು ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘನೆ ಮಾಡಿದಲ್ಲಿ ಮೊಬೈಲ್ ಮತ್ತು ಕ್ಯಾಮೆರಾಗಳನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುವುದು. ಇನ್ನು ಮುಂದೆ ಪ್ರಾಧಿಕಾರದ …

ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಿದ್ಧತೆ …

ashada shukravara Complete preparations at Chamundi Hill Lakshmikanta Reddy

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ …

ಮೈಸೂರು: ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್‌ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ರಸ್ತೆ …

Refusal to issue copy of voter ID card MLA lashes out at CEO

ಕೊಠಡಿಯಲ್ಲಿ ಪಟ್ಟಾಗಿ ಕುಳಿತ ಹರೀಶ್ ಗೌಡ, ಡೆಲಿಗೇಟ್ಸ್ ವೃಷಭೇಂದ್ರಪ್ಪ ಮೈಸೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರೊಬ್ಬರಿಗೆ ಗುರುತಿನ ಚೀಟಿಯ ನಕಲು ನೀಡಲು ಕುಂಟು ನೆಪ ಹೇಳಿದ ಬ್ಯಾಂಕ್‌ನ …

ಮೈಸೂರು : ರಾಜ್ಯ ಕಾಂಗ್ರೆಸ್‌ ಸಚಿವರು ತಮ್ಮ ಆಪ್ತರು, ಸಂಬಂಧಿಕರ ಹೆಸರಿಯಲ್ಲಿ ಎಚ್.ಡಿ ಕೋಟೆ ಕಬಿನಿ ಡ್ಯಾಂ ಹಿನ್ನೀರು ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್‌ ಹೊಂದಿದ್ದಾರೆ. ಸಚಿವರುಗಳು ಆಪ್ತರ ಹೆಸರಿನಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ …

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

Stay Connected​
error: Content is protected !!