ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವಮೂರ್ತಿ ಸಮೀಪ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಛಾಯಾಚಿತ್ರ ತೆಗೆಯುವುದು ಮತ್ತು ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘನೆ ಮಾಡಿದಲ್ಲಿ ಮೊಬೈಲ್ ಮತ್ತು ಕ್ಯಾಮೆರಾಗಳನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುವುದು. ಇನ್ನು ಮುಂದೆ ಪ್ರಾಧಿಕಾರದ …










