ಮೈಸೂರು: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ ಶಾಂತಲಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲಾ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ …










