ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ …
ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ದ್ವಿಭಾಷ ಸೂತ್ರ ಒಪ್ಪಿಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು. ರಾಜ್ಯದಿಂದ ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ …
ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …
ಮೈಸೂರು: ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …
ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ …
ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ …
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ …
ಕಳೆದ ವರ್ಷ ಒಂದು ಶನಿವಾರ ಸಂಜೆ ಬಾನಲ್ಲಿ ಬಣ್ಣಗಳನ್ನು ಹೋಳಿ ಆಡಲು ಬಿಟ್ಟು ಸೂರ್ಯ ಅಸ್ತಂಗತನಾಗಿದ್ದ. ಆಗಸ ನೋಡಿದವನೇ ವಾವ್ ಎಂದು ಉದ್ಗರಿಸಿದೆ. ಆಗ ಥಟ್ಟನೆ ಹೊಳೆದದ್ದು ಅರಮನೆಯನ್ನು ಈ ಬಣ್ಣಗಳ ಹಿನ್ನೆಲೆಯಲ್ಲಿ ಚಿತ್ರಿಸಿದರೆ ಹೇಗೆ ಎಂದು. ಸಮಯ ವ್ಯರ್ಥ ಮಾಡದೆ …
ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ …