ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ. ರೈತರ ವಿರೋಧದ ನಡುವೆಯೂ …










