ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು …
ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು …
ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಈಗಾಗಲೇ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ …
ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ …
ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …
ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು …
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ತಿಳಿಸಿದರು. ಹುಲಿ …
ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …