Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysore

Homemysore

ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್‌ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ …

dussehra inauguration

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ …

minister hc mahadevappa visited chamundeshwari temple mysore

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ …

ಕಳೆದ ವರ್ಷ ಒಂದು ಶನಿವಾರ ಸಂಜೆ ಬಾನಲ್ಲಿ ಬಣ್ಣಗಳನ್ನು ಹೋಳಿ ಆಡಲು ಬಿಟ್ಟು ಸೂರ್ಯ ಅಸ್ತಂಗತನಾಗಿದ್ದ. ಆಗಸ ನೋಡಿದವನೇ ವಾವ್ ಎಂದು ಉದ್ಗರಿಸಿದೆ. ಆಗ ಥಟ್ಟನೆ ಹೊಳೆದದ್ದು ಅರಮನೆಯನ್ನು ಈ ಬಣ್ಣಗಳ ಹಿನ್ನೆಲೆಯಲ್ಲಿ ಚಿತ್ರಿಸಿದರೆ ಹೇಗೆ ಎಂದು. ಸಮಯ ವ್ಯರ್ಥ ಮಾಡದೆ …

Nandi Hills Closed to Tourists Again for 4 More Days

ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.‌30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ …

The historical significance of Dussehra should not be forgotten in the midst of grandeur: CM Siddaramaiah

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು …

Mysore | Cows and horses roaming on the road: Motorists in fear

ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಈಗಾಗಲೇ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ …

CM change is not BJP's agenda: Former MLC Go Madhusudhan

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ …

Come visit Nagarahole

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …

Stay Connected​
error: Content is protected !!