Mysore
31
few clouds

Social Media

ಭಾನುವಾರ, 12 ಏಪ್ರಿಲ 2026
Light
Dark

mysore

Homemysore

ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.‌21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …

rangoli

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ. …

rescue of eagle

ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ ರಕ್ಷಣೆ ಮಾಡಿದ್ದಾರೆ. ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್‌.ವೆಂಕಟೇಶ್‌ ಎಂಬುವವರು ನೀರು ಕುಡಿಸಿ, ಪಕ್ಷಿ …

prathap simha

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …

cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು. ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ …

ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ …

ಮೈಸೂರು: ಐ ಆಡ್ಸ್ ಮತ್ತು ಈವೆಂಟ್ಸ್ ವತಿಯಿಂದ ನಗರದ ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಜೂ.೬ರಿಂದ ೯ರವರೆಗೆ ೪ ದಿನಗಳವರೆಗೆ ಥೈಲ್ಯಾಂಡ್ ಅಂತಾರಾಷ್ಟ್ರೀಯ ಶಾಪಿಂಗ್ ಉತ್ಸವವನ್ನು ಆಯೋಜಿಸಲಾಗಿದೆ. ಈ ಜಾಗತಿಕ ಉತ್ಸವದಲ್ಲಿ ಮುಯೆ ಥಾಯ್ ಉಡುಪುಗಳು, ಕೈಗವಸುಗಳು, ಥಾಯ್ ರೇಷ್ಮೆ ಶಾಲುಗಳು, ಆಭರಣಗಳು …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ …

Stay Connected​
error: Content is protected !!