Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

mysore

Homemysore

ಕೇರಳ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ದುರಂತದಲ್ಲಿ ಸಿಲುಕಿ ಮೈಸೂರು ಮೂವರು ಸೇರಿದಂತೆ ಮೃತಪಟ್ಟವರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ. ನಾಲ್ಕು ಊರುಗಳು ಕ್ರಮೇಣ ಮುಳುಗಡೆಯಾಗಿದ್ದು, ಇದರಲ್ಲಿ 282 ಮಂದಿ ಮೃತರಾಗಿದ್ದು, ಕನಿಷ್ಠ 300 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇತ್ತ ಕರ್ನಾಟಕ, …

ಮೈಸೂರು: ಕೇರಳದ ವಯನಾಡಿನಲ್ಲಿ ತಡ ರಾತ್ರಿಯಿಂದ ಭಾರೀ ಮಳೆ ಉಂಟಾಗಿದ್ದು, ಮೈಸೂರಿನ ಕೆಲವು ಭಾಗಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ವಯನಾಡಿನಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆ ಆಗುತ್ತಿದ್ದು, ಕಬಿನಿ ನದಿಗೆ ಒಳಹರಿವು ಹೆಚ್ಚಾಗಿದೆ. ವಯನಾಡಿಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಇತ್ತ ಕಬಿನಿ …

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು. ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಈ …

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ …

ಮೈಸೂರು: ತಾಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ(ಜು.26) ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಡೆಂಗ್ಯೂ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡ್ರೈ …

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದ ಮೋನಿಕಾ(20) ಮತ್ತು ಮನು(22) ಸಾವಿಗೆ …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು …

ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ. ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ ಕ್ಯಾಪ್ಟನ್‌ ಆಗಿದ್ದು, ಇದೀಗ ಸಿಯಾಚಿನ್‌ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್‌ಗೆ ಆಯ್ಕೆಯಾದ …

Stay Connected​