Mysore
36
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

mysore

Homemysore
Mysuru: No electricity all day tomorrow in this area!

ಮೈಸೂರು: ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೩ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಏಲ್ಲೆಲ್ಲಿ ವ್ಯತ್ಯಯ? ನಗರದ ತೊಣಚಿಕೊಪ್ಪಲು, …

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್‌ ಹಾಸನ್‌ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ …

hareesh gowda

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ‌ ಕನ್ನಡ ಭಾಷೆಗೆ ಅದರದೇ …

ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ‌ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು‌ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ‌ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ …

auto

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಜೋರು ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹದಾಕಾರದ ನೀಲಗಿರಿ ಮರಗಳು ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಮೈಸೂರು-ಕೆಆರ್‌ಎಸ್ ರಸ್ತೆಯ ಸಿಎಫ್‌ಟಿಆರ್‌ಐ ಮುಂಭಾಗ ಕೆಆರ್‌ಎಸ್ ರಸ್ತೆಯ ಮೂಲಕ ಚಲಿಸುತ್ತಿದ್ದ ಆಟೋ ಮೇಲೆ ಮೂರು …

ಮೈಸೂರು: ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಂಡಿಮೊಹಲ್ಲಾದಲ್ಲಿ ನಡೆದಿದೆ. ಮಂಡಿಮೊಹಲ್ಲಾದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ಅನಿಕಾ ಇಲಾಯಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದ ಅನಿಕಾ, ಇಂದು ಬೆಳಿಗ್ಗೆ …

C. N. Ashwath Narayan

ಮೈಸೂರು : ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ ನಾಯಕ ಸಿ.ಎನ್‌ ಅಶ್ವಥ್‌ ನಾರಾಯಣ್‌, ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರವೇ ಕಾಂಗ್ರೆಸ್‌ ಸಾಧನೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಬಿಜೆಪಿ …

ಮೈಸೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಕಂಪನಿಗೆ ಭೂಮಿ ನೀಡುವುದನ್ನು ನಾವು ತಡೆದೆವು. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಅನುಮತಿ ನೀಡಿದರು ಎಂದು ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ ಕಿಡಿಕಾರಿದರು. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್‌ಗೂ ಬಿಜೆಪಿಯವರಿಗೂ …

mlc vishwanath pakistan

ಮೈಸೂರು : ರಾಜ್ಯ ಸರ್ಕಾರವು ತಮ್ಮ ವೈಫಲ್ಯಗಳನ್ನು ಮರೆ ಮಾಚಿ ಜನರ ಗಮನ ಬೇರೆಡೆಗೆ ಸೆಳೆಯಲು ಜನರ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಟೀಕಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಏನು ಸಾಧನೆ …

ಮೈಸೂರು : ಮಾವಿನಹಣ್ಣು ಬೆಳೆಯಲ್ಲಿ ಪಾಲು ನೀಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಒಡೆಯರ ಹೋಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಲ್ಲೇಶ್ (50) ಕೊಲೆಯಾದ ವ್ಯಕ್ತಿ. ಮೃತರ …

Stay Connected​
error: Content is protected !!